ಬೆಟಗೇರಿ ವಿಪಿಜಿಕೆಎಸ್ ಸಂಘದ ನೂತನ ಸದಸ್ಯ ರಮೇಶ ಮುಧೋಳಗೆ ಸನ್ಮಾನ
Ramesh Mudhol, the new member of Betageri VPGKS Sangh, is honored
ಬೆಟಗೇರಿ ವಿಪಿಜಿಕೆಎಸ್ ಸಂಘದ ನೂತನ ಸದಸ್ಯ ರಮೇಶ ಮುಧೋಳಗೆ ಸನ್ಮಾನ
ಬೆಟಗೇರಿ 01: ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನೂತನ ಸದಸ್ಯರಾಗಿ ಆಯ್ಕೆಗೊಂಡ ಕಲ್ಲೋಳಿ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಬೆಟಗೇರಿ ಶಾಖೆಯ ಸಲಹಾ ಸಮಿತಿ ಸದಸ್ಯ ರಮೇಶ ದುಂಡಪ್ಪ ಮುಧೋಳ ಅವರನ್ನು ಕಲ್ಲೋಳಿ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಬೆಟಗೇರಿ ಶಾಖೆಯ ವತಿಯಿಂದ ಬೆಳಗಾವಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಅವರು ಸನ್ಮಾನಿಸಿದರು.
ಇಲ್ಲಿಯ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರ್ಪ ದೇಯಣ್ಣವರ, ಪರ್ಪ ಗಿರೇಣ್ಣವರ, ನಿಂಗಪ್ಪ ನೀಲಣ್ಣವರ, ಮಾಯಪ್ಪ ಬಾಣಸಿ, ಅಜ್ಜಪ್ಪ ಪೇದನ್ನವರ, ವಿಠಲ ಕೋಣಿ, ಬಸವರಾಜ ಇಟ್ನಾಳ, ಬಸಪ್ಪ ಗೌಡರ, ಹನುಮಂತ ಸವತಿಕಾಯಿ, ರಮೇಶ ಬ್ಯಾಗಿ, ಗಂಗಯ್ಯ ಮಠದ, ಸ್ಥಳೀಯ ಶಾಖೆಯ ವ್ಯವಸ್ಥಾಪಕರು, ಸಿಬ್ಬಂದಿ, ಶಾಖೆಯ ಸಲಹಾ ಸಮಿತಿ ಸದಸ್ಯರು, ಇತರರು ಇದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 