ರಮೇಶ ಮುಂಜಣ್ಣಿ ನೇಮಕ
Ramesh Munjanni Appointed
ವಿಜಯಪುರ 23: ರಮೇಶ. ರ. ಮುಂಜಣ್ಣಿ ಶಿಕ್ಷಕರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು, ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಾಕ್ಷರಿಯವರು ಸನ್ಮಾನಿಸಿ ಭಾಗವಹಿಸಿದರು.ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀ ಹೆಚ್ ಗಿರಿಗೌಡ, ಗೌರವಾಧ್ಯಕ್ಷರಾದ ಶ್ರೀ ಎಸ್ ಬಸವರಾಜು, ಕಾರ್ಯಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಬಳ್ಳಾರಿ, ಉಪಾಧ್ಯಕ್ಷರು ಹಾಗೂ ಹಿರಿಯ ಉಪಾಧ್ಯಕ್ಷರಾದ ಶ್ರೀ ಸುರೇಶ್ ಶೇಡಶಾಳ ಹಾಗೂ ವಿಜಯಪುರ ಜಿಲ್ಲೆಯ ಖಜಾಂಚಿಗಳಾದ ಜುಬೇರ್ ಕೆರೂರವರು ಸಂಘದ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 