ರಮೇಶ್ ಅವರಿಗೆ ಪಿಎಚ್.ಡಿ ಪದವಿ
Ramesh has a Ph.D. degree
ಲೋಕದರ್ಶನ ವರದಿ
ಬಳ್ಳಾರಿ 06: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿಯ ಭೌತಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಮೇಶ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅವಿನಾಶ ಪಾಂಡುರಂಗ ಇವರ ಮಾರ್ಗದರ್ಶನದಲ್ಲಿ “ಫಿಸಿಕೊಕೆಮಿಕಲ್ ಅನಾಲಿಸಿಸ್ ಅಂಡ್ ದೇರ್ ಕಂಪೇರಿಟಿವ್ ಸ್ಟಡೀಸ್ ಆಫ್ ಗ್ರೌಡ್ ವಾಟರ್ ಇನ್ ಸಮ್ ಸೆಲೆಕ್ಟೆಡ್ ತಾಲ್ಲೂಕ್ಸ್ ಆಫ್ ಕೊಪ್ಪಳ ಅಂಡ್ ಬಳ್ಳಾರಿ ಡಿಸ್ಟ್ರಿಕ್ಟ್-್ಸ ಕರ್ನಾಟಕ ಇಂಡಿಯಾ” ಎಂಬ ಶೀರ್ಷಿಕೆಯಡಿ ಮಂಡಿಸಿದ ಮಹಾಪ್ರಬಂಧಕ್ಕಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 