ರಾಠೋಡ ಲತಾ ಅವರಿಗೆ ಪಿಎಚ್ಡಿ ಪದವಿ
Rathod Lata gets PhD degree
ವಿಜಯಪುರ 11: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ರಾಠೋಡ ಲತಾ ಅವರು ಸಲ್ಲಿಸಿದ್ದ “ಮನ್ನು ಭಂಡಾರಿ ಕೆ ಕಥಾ ಸಾಹಿತ್ಯ ಮೇ ಅಭಿವ್ಯಕ್ತ ಸಾಮಾಜಿಕ ಸ್ವರೂಪ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ. ರಾಠೋಡ ಲತಾ ಅವರು ಹಿಂದಿ ವಿಭಾಗದ ಡಾ. ರಾಠೋಡ ಗುಲಾಬ ಸೋಮಾ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ರಾಠೋಡ ಲತಾ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 