ಎಂ.ಕೆ.ಹೆಗಡೆಗೆ ರವಿ ಬೆಳಗೆರೆ ಪ್ರಶಸ್ತಿ ಪ್ರದಾನ
Ravi Belagere Award presented to M.K. Hegde
ಎಂ.ಕೆ.ಹೆಗಡೆಗೆ ರವಿ ಬೆಳಗೆರೆ ಪ್ರಶಸ್ತಿ ಪ್ರದಾನ
ಕೊಪ್ಪಳ 10: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರವಿ ಬೆಳಗೆರೆ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ, ಪ್ರಗತಿವಾಹಿನಿ ಡಿಜಿಟಲ್ ಮೀಡಿಯಾ ಪ್ರಧಾನ ಸಂಪಾದಕ ಎಂ.ಕೆ. ಹೆಗಡೆಗೆ ಪ್ರದಾನ ಮಾಡಲಾಯಿತು. ಕೊಪ್ಪಳದಲ್ಲಿ ಭಾನುವಾರ ಸಂಜೆ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಕಳೆದ 30 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿರುವ ಎಂ.ಕೆ.ಹೆಗಡೆ, ಹಲವಾರು ಪತ್ರಿಕೆಗಳಲ್ಲಿ, ಸುದ್ದಿವಾಹಿನಿಯಲ್ಲಿ ಕೆಲಸ ಮಾಡಿದ್ದಾರೆ. ಸಧ್ಯ ಪ್ರಗತಿ ವಾಹಿನಿ ಡಿಜಿಟಲ್ ಮೀಡಿಯಾ ನಡೆಸುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಮಾಧ್ಯಮ ಸಲಹೆಗಾರರಾಗಿ ಸಹ ಕೆಲಸ ಮಾಡುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 