ಬಾಗಲಕೋಟೆ: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 10 ಸಾವಿರ ಮೀಟರ್ ಓಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ದ್ವಿತೀಯ ದಜರ್ೆ ಸಹಾಯಕ ಅಬ್ದುಲ್ ರಜಾಕ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಕ್ರೀಡಾಪಟುವನ್ನು ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.