ರಾಷ್ಟ್ರಮಟ್ಟದ ಸಂಕಲ್ಪ-2026 ರ ಕೈಪಿಡಿ ಮತ್ತು ಭಿತ್ತಿಪತ್ರಗಳ ಬಿಡುಗಡೆ
Release of National Resolution-2026 Handbook and Posters
ಧಾರವಾಡ 05 : ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಇದೇ ಮಾರ್ಚ 27 ಹಾಗೂ 28 ನೇ ತಾರೀಖಿನಂದು ಜರುಗಲಿರುವ ರಾಷ್ಟ್ರಮಟ್ಟದ ಸಂಕಲ್ಪ-2026 ಕಾರ್ಯಕ್ರಮದ ಕೈಪಿಡಿ ಹಾಗೂ ಭಿತ್ತಿಪತ್ರಗಳ (ಪೋಸ್ಟರ್‌ಗಳ) ನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳು ಮತ್ತು ಜೆ.ಎಸ್.ಎಸ್ ಎಸ್.ಎಮ್.ಐ ಯು.ಜಿ. ಪಿ.ಜಿ ಕಾಲೇಜಿನ ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದರವರು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಪ್ರೋ. ವೆಂಕಟೇಶ ಮುತಾಲಿಕ್, ಡಾ. ಸೂರಜ್ ಜೈನ್, ಮಹಾವೀರ ಉಪಾದ್ಯೆ, ಆರ್.ವಿ ಚಿಟಗುಪ್ಪಿ, ವಿವೇಕ ಲಕ್ಷ್ಮೇಶ್ವರ ಜ್ಯೋತಿ ಅಕ್ಕಿ, ಶೃತಿ ಶೆಟ್ಟಿ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 