ಹಣಬರಹಟ್ಟಿ ಗ್ರಾಮದಲ್ಲಿ ರೇಣುಕಾಚಾರ್ಯರ ಜಯಂತಿ ಆಚರಣೆ
Renukacharya's birth anniversary celebrated in Hanabarahati village
.
ನೇಸರಗಿ 02 : ಸಮೀಪದ ಹಣಬರಹಟ್ಟಿ ಗ್ರಾಮದ ಹಿರೇಮಠದ ಷ ಬ್ರ ಬಸವಲಿಂಗ ಶಿವಾಚಾರ್ಯರ ನೇತೃತ್ವದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು ಕಾರ್ಯಕ್ರಮದಲ್ಲಿ ರೈತ ಸಂಘದ ಮುಖಂಡರಾದ ಮಹಾಂತೇಶ ಹಿರೇಮಠ ಮಾತನಾಡಿ ವೀರಶೈವ ಧರ್ಮದ ಸಂಸ್ಥಾಪಕರು ಹಾಗೂ ಮಾನವ ಧರ್ಮಕ್ಕೆ ಜಯವಾಗಲಿ ಎಂದು ಸಾರಿದ ಗುರುಗಳು ಶ್ರೀ ರೇಣುಕಾಚಾರ್ಯ ಜಗದ್ಗುರುಗಳು ಇವರು, ಸುಮಾರು 18 ಮಠಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದವರು, ಸಿದ್ಧಾಂತ ಶಿಖಾಮಣಿ ಗ್ರಂಥವನ್ನು ರಚನೆ ಮಾಡಿದವರು ಎಂದು ಹೇಳಿದರು. ಗ್ರಾಮದ ಹಿರಿಯರಾದ ಈರ್ಪ ಬ ಉಳವಿ, ಶ್ರೀಧರ ಛಾಯಾಲ್, ಗಂಗಪ್ಪ ಸಿ ಉಳವಿ, ಲಕ್ಷ್ಮಣ ಕಡಬಿ, ನಿಂಗಪ್ಪರ ಬಡವಣ್ಣವರ, ಮಲ್ಲಪ್ಪ ಬನ್ನೂರ, ಅಡಿಯಪ್ಪ ಹಡಿಗಿನಾಳ, ಶಿವಲಿಂಗಪ್ಪ ಜಕಾತಿ, ಬಸಪ್ಪ ದೊಡ್ಡಲಿಂಗಣ್ಣವರ ಸೇರಿದಂತೆ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು. ಮಲ್ಲಿಕಾರ್ಜುನ್ ಬನ್ನೂರ್ ನಿರೂಪಿಸಿದರು. ವೀರಭದ್ರ್ಪ ಬಡಿಗೇರ ವಂದನಾರೆ್ಣ ನೆರವೇರಿಸಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 