ಎಸ್ಕೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ
Republic Day celebration at SK College
ತಾಳಿಕೋಟೆ 27: ಪಟ್ಟಣದ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಖಾಸ್ಗತೇಶ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಮತ್ತು ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಡಾ. ದಯಾನಂದ್ ಮುಗಡ್ಲಿಮಠ ಮಾತನಾಡಿದರು. ಈ ಸಮಯದಲ್ಲಿ ಡಾ.ರಮೇಶ ಬಂಟನೂರ, ಉಭಯ ಮಹಾವಿದ್ಯಾಲಯಗಳ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ಎನ್.ಎಸ್.ಎಸ್. ಎನ್.ಸಿ.ಸಿ. ಸ್ಕೌಟ್ಸ್ ಅಂಡ್ ಗೈಡ್ಸ್, ಮತ್ತು ಯೂತ್ ರೆಡ್ ಕ್ರಾಸ್ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಗೂ ಬಿ.ಎಡ್ ಪ್ರಶಿಕ್ಷಣಾರ್ಥಿಗಳು ಮತ್ತು ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 