ಬ್ಯಾಡಗಿ ರಲ್ವೆ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಮನವಿ ಪತ್ರ
Request letter to provide basic facilities at Byadgi Railway Station
ಬ್ಯಾಡಗಿ 31 : ತಾಲೂಕಾ ಕ್ರೀಡಾಂಗಣದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾವೇರ ಹಾಗೂ ಗದಗ ಸಂಸದರಾದ ಬಸವರಾಜ ಬೊಮ್ಮಾಯಿ ದಲೀತ ಸಂಗಶ ಸಮಿತಿಯ ಪರಿವರ್ತನಾ ಸಂಘಟನೆಯ ವತಿಯಿಂದ ಬ್ಯಾಡಗಿ ರಲ್ವೆ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಸಂಚಾಲಕ ಚಂದ್ರಶೇಖರ ಗದಗಕರ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಹಾಗೂ ಹಾವೇರಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ವೀರುಪಾಕ್ಷಪ್ಪ ರುದ್ರ್ಪ ಬಳ್ಳಾರಿ ತಾಲೂಕಾ ಅಧ್ಯಕ್ಷರಾದ ನಿಂಗಪ್ಪ ಬಟ್ಟಲಕಟ್ಟಿ, ವಕೀಲರಾದ ಹಾಲೇಶ ಜಾದವ, ಶೇಖರಗೌಡ ಪಾಟೀಲ, ಇನ್ನ ಇತರರು ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 