ವೀರಶೈವ ಪಂಚಮಸಾಲಿ ಜನಾಂಗವನ್ನು ಓಬಿಸಿಗೆ ಸೇರಿಸಲು ಸಿಎಂಗೆ ಮನವಿ

ಲೋಕದರ್ಶನ ವರದಿ

ಶಿಗ್ಗಾವಿ14: ಬೆಳಗಾವಿಯ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ವೀರಶೈವ ಪಂಚಮಸಾಲಿ ಜನಾಂಗವನ್ನು  ಕೇಂದ್ರ ಸರಕಾರದ ಓ.ಬಿ.ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ಮತ್ತು ಹಿರಿಹರ ಪೀಠದ ಅಭಿವೃದ್ದಿಗಾಗಿ ಸರಕಾರದಿಂದ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಅನುದಾನ ಮಂಜೂರು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಶಿಗ್ಗಾವಿ-ಸವಣೂರ ವಿಧಾನಸಭಾ ಕೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಟ್ರಸ್ಟ್ ಧರ್ಮದಶರ್ಿಗಳು ಮತ್ತು ಸಮಾಜದ ಮುಖಂಡರೊಂದಿಗೆ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಕೆ