ನಿವೃತ್ತಿ ಆದ ಸಿಪಿಐ ಸುರೇಶ ಬಾಬು ಅವರಿಗೆ ಸತ್ಕಾರ
Retired CPI Suresh Babu felicitated
ಗೋಕಾಕ 01 : ಪೋಲೀಸ್ ವೃತ್ತದ ಸಿಪಿಆಯ್ ಆಗಿ ಸೇವೆ ಸಲ್ಲಿಸಿ ಇಂದು ನಿವೃತ್ತಿ ಹೊಂದಿದ ಸುರೇಶ್ ಬಾಬು ಅವರಿಗೆ ಕನ್ನಡ ಸೇನೆ ಕರ್ನಾಟಕ ಸಂಘಟನೆ ಗೋಕಾಕ ತಾಲೂಕು ಘಟಕದ ವತಿಯಿಂದ ಮಂಗಳವಾರದಂದು ಸನ್ಮಾನ ಮಾಡಿ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತಿ ಜೀವನಕ್ಕೆ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ವಿ ಮಹಾಜನ, ಕನ್ನಡ ಸೇನೆ ಗೋಕಾಕ ತಾಲೂಕು ಅಧ್ಯಕ್ಷರಾದ ಅಪ್ಪಾಸಾಬ ಮುಲ್ಲಾ, ಕನ್ನಡ ಸೇನೆ ಗೋಕಾಕ ತಾಲೂಕು ನಿರ್ದೇಶಕರು ಮತ್ತು ಗೋಕಾಕ ನಗರ ಬಿಜೆಪಿ ಮುಖಂಡರಾದ ಸುರೇಶ್ ಪತ್ತಾರ, ಷರೀಫ್ ಕಬ್ಬೂರ (ಘಟಪ್ರಬಾ) ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ರಾಜೇಶ್ವರಿ ವಡೆಯರ್ ,ಯುವ ಮುಖಂಡರಾದ ಮಲ್ಲು, ಅಂಬಲಿ, ಗೋಕಾಕ ಮುಂತಾದವರು ಹಾಜರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 