ಇಂದು ಡಂಬಳ ಕ್ರಾಸ್ ಹತ್ತಿರ ರಸ್ತೆ ರೋಕ್ ಚಳುವಳಿ
Road blockade near Dambal Cross today
ಇಂದು ಡಂಬಳ ಕ್ರಾಸ್ ಹತ್ತಿರ ರಸ್ತೆ ರೋಕ್ ಚಳುವಳಿ
ಸಿಂದಗಿ, 24 ; ಸಿಂದಗಿ ಟು ಶಹಾಪುರ ನೂತನ ಮೇನ್ ರೋಡ ನಿರ್ಮಾಣಕ್ಕೆ ಆಗ್ರಹಿಸಿ ಬಿಜೆಪಿ ಮಂಡಲದ ವತಿಯಿಂದ 24ರಂದು ಬುದುವಾರ 10.30 ಗಂಟೆಗೆ ಗೋಲಗೇರಿ ಗ್ರಾಮದ ಹತ್ತಿರವಿರುವ ಡಂಬಳ ಕ್ರಾಸ್ ಹತ್ತಿರ ಕೋಡಂಗಲ್ ರಾಜ್ಯ ಹೆದ್ದಾರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ರಸ್ತೆ ತಡೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಕಾರಣ ಪಕ್ಷದ ಪದಾಧಿಕಾರಿಗಳು, ಹಿರಿಯರು ಯುವಕರು, ಹಾಗೂ ಜನಪರ ಸಂಫಟನೆಗಳು ಬ್ರಹತ್ ರಸ್ತೆರೋಕ್ ಚಳುವಳಿಯಲ್ಲಿ ಬಾಗವಹಿಸಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷಗೌಡ ಪಾಟೀಲ್ (ಡಂಬಳ) ಕರೆ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 