127.5 ಕೋಟಿ ರೂಗಳ ವೆಚ್ಚದ ರಸ್ತೆಗಳ ಅಭಿವೃದ್ಧಿ ಯೋಜನೆ ಸಿದ್ದ
Road development project worth Rs 127.5 crore ready
ಬಳ್ಳಾರಿ 28 : ನಗರದಲ್ಲಿ ಬಹುತೇಖ ಕುಣಿಗಳಿಂದಲೇ ಕೂಡಿರುವ ರಸ್ತೆಗಳನ್ನು ಜನ, ವಾಹನಗಳ ಸೂಕ್ತ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಲು 127.5 ಕೋಟಿ ರೂಗಳ ವೆಚ್ಚದ ಯೋಜಬೆ ಸಿದ್ದಪಡಿಸಿದೆ ಎಂದು ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ ಹೇಳಿದ್ದಾರೆ. ನಗರದ ರಸ್ತೆಗಳ ಹಾಳಾಗಿರುವ ಬಗ್ಗೆ ಅನೇಕ ದೂರುಗಳು ಬಂದಿವೆ, ಅನೇಕ ಸಂಘಟನೆಗಳು ಪ್ರತಿಭಟನೆ ಮಾಡಿದ್ದವು. ಕುಣಿಗಳಿಂದ ಕೂಡಿದ ನಗರದ 105 ರಸ್ತೆಗಳನ್ನು ಗುರುತಿಸಿದೆ. ಅವುಗಳನ್ನು ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಸಾಲ ಯೋಜನೆಯಡಿ ರಾಜ್ಯ ಸರ್ಕಾರವು ಮಹಾತ್ಮಾಗಾಂಧಿ ನಗರ ವಿಕಾಶ ಯೋಜನೆಯಡಿ 127.5 ಕೋಟಿರೂ ವೆವ್ಚದಲ್ಲಿ ಅಗಲೀಕರಣ, ಅಭಿವೃದ್ಧಿ, ಮರುಡಾಂಬರೀಕರಣ ಮಾಡಲಿದೆ. ಬಳ್ಳಾರಿ ನಗರಕ್ಷೇತ್ರ ವ್ಯಾಪ್ತಿಯಲ್ಲಿ 87.5 ಕೋಟಿರೂ ಮತ್ರು ಬಳ್ಳಾರಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ನಗರದ ರಸ್ತೆಗಳನ್ನು 40 ಕೋಟಿರೂ ವೆಚ್ಚದಲ್ಲಿ ಅಭಿವೃದ್ಧಿಗೆ ಕೈಗೆತ್ತಿಕೊಳ್ಳಲಾಗುತ್ತಿದೆ. ಈಗಾಗಲೇ ಕೆಲವು ರಸ್ತೆಗಳ ಕಾಮಗಾರಿಗೆ ಭೂಮಿಪೂಜೆ ಮಾಡಿದೆ, ಹಲವು ರಸ್ತೆಗಳ ಕಾಮಗಾರಿ ಆರಂಭಿಸಲು ವರಕ್‌ಆರ್ಡರ್ ನೀಡಿದೆ. ಸಧ್ಯದಲ್ಲೇ ಕಾಮಗಾರಿಗಳು ಆರಂಭವಾಗಲಿವೆ ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 