ಯಮಕನಮರಡಿಯಲ್ಲಿ ಸಾಲು ಸಾಲು ಗಣಪತಿ ಮೂರ್ತಿಗಳು
Rows of Ganapati idols in Yamakanamaradi
ಲೋಕದರ್ಶನ ವರದಿ
ಯಮಕನಮರಡಿ 16 : ಗಣೇಶ ಚತುರ್ಥಿ ಅಂಗವಾಗಿ ಪಟ್ಟಣದಲ್ಲಿ ವಿವಿಧೆಡೆ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಭಕ್ತಿಯಿಂದ ಪೂಜಿಸಲಾಗುತ್ತಿದೆ. ಮಾರುಕಟ್ಟೆ, ಬಾಲಗಜಾನನ ಗಲ್ಲಿ, ದುರದುಂಡೇಶ್ವರ ಮಂದಿರ, ಕಡಲಗಿ ಗಲ್ಲಿ, ಭಾವನ್ನವರ ಓಣಿ, ಕಡಲಗಿ ಸರ್ಕಲ್, ಸಾರಾಪುರಿ ಗಲ್ಲಿ, ಬೋವಿಗಲ್ಲಿ, ಕಲಾಲ ಗಲ್ಲಿ ಹಾಗೂ ಸೂಜಿ ಗಲ್ಲಿಯಲ್ಲಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ವಿವಿಧ ಬಡಾವಣೆಗಳಲ್ಲಿ ಭಕ್ತರು ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಸಾರ್ವಜನಿಕರು ಗಣಪತಿ ದರ್ಶನ ಪಡೆಯುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 