ಶಾಲಾ ಮಕ್ಕಳ ಶೂ ಸಾಕ್ಸ್ ವಿತರಣೆ ಗೆ ರೂ.111.88 ಕೋಟಿ: ಸಚಿವ ಎಸ್. ಮಧು ಬಂಗಾರ್ಪ
Rs. 111.88 crore for distribution of shoes and socks to school children: Minister S. Madhu Bangarpa
ಬೆಳಗಾವಿ ಸುವರ್ಣಸೌಧ ಡಿ.08:ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರ್ಪ ತಿಳಿಸಿದರು.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು.ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 44525 ಶಾಲೆಗಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 