ರೂ. 5317.83 ಕೋಟಿ ಪೂರಕ ಅಂದಾಜು ಬೇಡಿಕೆ ಮಂಡನೆ
Rs. 5317.83 crore supplementary estimated demand submission
ರೂ. 5317.83 ಕೋಟಿ ಪೂರಕ ಅಂದಾಜು ಬೇಡಿಕೆ ಮಂಡನೆ
ಸುವರ್ಣಸೌಧ 16: ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಸಭೆ ಅಧಿವೇಶನದ ಸೋಮವಾರ ನಡೆದ ಕಲಾಪದಲ್ಲಿ, ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು 2024-25ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳನ್ನು ಮಂಡಿಸಿದರು.
ಧನ ವಿನಯೋಗ ಅಧಿನಿಯಮದ ಆಧಾರದಲ್ಲಿ, ಹೊಸ ಸೇವೆಗಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪೂರಕ ಅಥವಾ ಹೆಚ್ಚಿನ ವೆಚ್ಚದ ಅವಶ್ಯಕತೆ ಉಂಟಾದರೆ, ಅಂದಾಜು ಮಾಡಿದ ವೆಚ್ಚದ ಮೊಬಲಗನ್ನು ತೋರಿಸುವ ಮತ್ತೊಂದು ವಿವರಣೆಯನ್ನು ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸಲು ಸಂವಿಧಾನದ 205(1)(ಎ)ರ ಅನುಚ್ಛೇದವು ಅವಕಾಶ ಕಲ್ಪಿಸಿದೆ. ಇದರ ಅನುಸಾರ ಕಂದಾಯ ಸಚಿವ ರೂ.5317.83 ಕೋಟಿ ಪೂರಕ ಅಂದಾಜುಗಳು ಎರಡನೇ ಕಂತಿನ ಬೇಡಿಕೆಯನ್ನು ಸದನದಲ್ಲಿ ಮಂಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 