ಎಸ್.ಎಸ್.ವಿದ್ಯಾಸಂಸ್ಥೆ: ಕನಕದಾಸರ ಜಯಂತಿ ಆಚರಣೆ
S.S. Educational Institution: Kanakadasa Jayanti Celebration
ತಾಳಿಕೋಟಿ 08: ಪಟ್ಟಣದ ಎಸ್ ಎಸ್ ವಿದ್ಯಾಸಂಸ್ಥೆಯಲ್ಲಿ ಸಂತ,ದಾಸಶ್ರೇಷ್ಠ ಕನಕದಾಸರ 538ನೇ ಜಯಂತಿಯನ್ನು ಶನಿವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕನಕದಾಸರ ಭಾವ ಚಿತ್ರಕ್ಕೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಎಚ್.ಎಸ್.ಪಾಟೀಲರು ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯರು,ಮುಖ್ಯಸ್ಥರು ಹಾಗೂ ಎಸ್.ಎಸ್.ವಿದ್ಯಾಸಂಸ್ಥೆಯ ಸಮಸ್ತ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 