ಹಾವೇರಿ ವಿವಿ ಸಮಗ್ರ ಅಭಿವೃದ್ಧಿಗೆ ಎಸ್ಎಫ್ಐ ಪ್ರಥಮ ಘಟಕ ಸಮ್ಮೇಳನ
SFI's first unit conference for the comprehensive development of Haveri University
ಹಾವೇರಿ 18 : ವಿದ್ಯಾರ್ಥಿ ಚಳುವಳಿಗಳು ಗಟ್ಟಿಗೊಂಡಾಗ ವಿಶ್ವವಿದ್ಯಾಲಯದ ಉಳಿವಿಗಾಗಿ ಹೋರಾಡಲು ಸಾಧ್ಯವಾಗುತ್ತದೆ ಎಂದು ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯೆ ಪರಿಮಳ ಜೈನ ಹೇಳಿದರು. ತಾಲ್ಲೂಕಿನ ಕೆರಿಮತ್ತಿಹಳ್ಳಿ ಹತ್ತಿರದ ಹಾವೇರಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ ಹಾವೇರಿ ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಪ್ರಥಮ ಘಟಕ ಸಮ್ಮೇಳನವನ್ನು ವಿವಿ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ವಿಶ್ವವಿದ್ಯಾಲಯದಲ್ಲಿ ಗುಣಮಟ್ಟ ಶಿಕ್ಷಣಕ್ಕೆ ತಕ್ಕಂತೆ ಗುಣಮಟ್ಟದ ಆಡಳಿತವು ಇರಬೇಕು. ನಗರದಿಂದ ದೂರದಲ್ಲಿರುವ ಈ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳ ಒದಗಿಸುವುದು ಸರ್ಕಾರದ ಕರ್ತವ್ಯವಾಗಬೇಕು. ವಿದ್ಯಾರ್ಥಿನಿಯರ ಸುರಕ್ಷಿತೆಗಾಗಿ ಸಿಸಿ ಕ್ಯಾಮರಾಗಳು ಅವಶ್ಯಕತೆ ಇದೆ. ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಒಂದಾಗಬೇಕು. ಇಂತಹ ವ್ಯವಸ್ಥೆಯಲ್ಲಿ ಪ್ರಜ್ಞಾವಂತರಾಗಬೇಕಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 