ಎಸ್ಐಆರ್ ವಿಶೇಷ ಜಾಗೃತಿ ಅಭಿಯಾನ
SIR Special Awareness Campaign
ಲೋಕದರ್ಶನ ವರದಿ
ಹಾವೇರಿ 22: ಹಾವೇರಿ ತಾಲೂಕಿನ ದೇವಗಿರಿ ಗ್ರಾಪಂನಲ್ಲಿ ಪ್ರಗತಿಯಲ್ಲಿರುವ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಿ, ಕಾರ್ಮಿಕರಿಗೆ ಅರಿವು ಮೂಡಿಲಾಯಿತು. ಸಹಾಯಕ ನಿರ್ದೇಶಕ ಮೌಲಾಸಾಬ್ ಎಲವಗಿ ಅವರು ಎಸ್ಐಆರ್ ಅಭಿಯಾನದ ಕುರಿತು ಮಾಹಿತಿ ನೀಡಿದರು. ಈ ವೇಳೆ ಪಿಡಿಓ, ಟಿಐಇಸಿ ಸೇರಿದಂತೆ ಪಂಚಾಯತ ಸಿಬ್ಬಂದಿಗಳು, ಕಾಯಕ ಬಂಧಯಗಳು ಇದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 