ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಾಧಕ ರತ್ನ ಪ್ರಶಸ್ತಿ
Sadhak Ratna Award for High School Physical Education Teachers
ಜಮಖಂಡಿ 30 : ತಾಲೂಕಾ ಕ್ರೀಡಾಂಗಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸತತವಾಗಿ ರಾಜ್ಯಮಟ್ಟಕ್ಕೆ ಹಾಗೂ ರಾಷ್ಟ್ರಮಟ್ಟಕ್ಕೆ ಫುಟ್ಬಾಲ್ ಕ್ರೀಡೆಯಲ್ಲಿ ಪ್ರೌಢಶಾಲಾ ವಿಭಾಗದ ಮಕ್ಕಳನ್ನು ತರಬೇತಿ ನೀಡಿ. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವಂತೆ ತರಬೇತಿಸಿ ಹರಿಯಾಣ ರಾಜ್ಯದ ಪಾಣಿಪತ್ತಿನಲ್ಲಿ ನಡೆದಿರುವ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಭಾಗವಹಿಸುತ್ತಿರುವಂತೆ ಶ್ರಮಿಸಿದ್ದಕ್ಕೆ ಸರಕಾರಿ ಪಿ,ಬಿ, ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಸುರೇಶ ಬೋಸ್ಲೆ ವರಿಗೆ ಸಾಧಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 