ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮ
Safer Internet Day program at Government Arts and Science College
ಕಾರವಾರ, ಫೆ.12 :- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ , ಸರ್ಕಾರಿ ಕಲಾ ಮತ್ತು ವಿಜ್ಞಾನ (ಸ್ವಾಯತ್ತ), ಕಾಲೇಜು ಕಾರವಾರ, ಇವರ ಸಹಯೋಗದಲ್ಲಿ “ಸುರಕ್ಷಿತ ಅಂತರ್ಜಾಲ ದಿನ-2026” ಸ್ಮಾರ್ಟ್ ತಂತ್ರಜ್ಞಾನ, ಸುರಕ್ಷಿತ ಆಯ್ಕೆಗಳು, ಕೃತಕ ಬುದ್ಧಿಮತ್ತೆಯ ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯ ಅನ್ವೇಷಣೆ ಕುರಿತ ಕಾರ್ಯಕ್ರಮವು ಬುಧವಾರ ಕಾರವಾರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಜರುಗಿತು.
ಸೆನ್ ವಿಭಾಗದ ಡಿವೈಎಸ್ಪಿ ಬಿ.ಆಶ್ವಿನಿ ಕುಮಾರ್, ಜಿಲ್ಲಾ ಮಾಹಿತಿ ಕೇಂದ್ರದ ಅಧಿಕಾರಿ ಸಾಯಿ ಸಾಗರ ಜಲ್ಲು, ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕಿ ವಿಜಯಶ್ರೀ ಎಸ್ ಗಾಂವಕರ ಮತ್ತಿತರರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 