ಸಂತ ಸೇವಾಲಾಲ್ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
Saint Sewalal Jayanti: Floral Tribute by District Administration
ಸಂತ ಸೇವಾಲಾಲ್ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ 15 : ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಸಂತ ಸೇವಾಲಾಲ್ ರವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಮಾಡಿ ಗೌರವ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಗದೀಶ್, ಆಹಾರ ಇಲಾಖೆಯ ಉಪ ನಿರ್ದೇಶಕ ಸೋಮಶೇಖರ್ ಬಿರಾದರ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿರಿ ಸುಧಾಕರ ಅಪ್ಪಣ ಮಾನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ತಹಶಿಲ್ದಾರ ವಿನಾಯಕ್ ಗೋಡಬೊಲೆ ಹಾಗೂ ಜಿಲ್ಲಾಧಿಗಳ ಕಛೇರಿಯ ಶಿರಸ್ತೆದಾರ ಜಗದೀಶ್, ರೇಷ್ಮೆ ಇಲಾಖೆಯ ರಾಜಶೇಖರ ಮತ್ತು ಬಂಜಾರ ಸಮಾಜದ ಮುಖಂಡರಾದ ಯಮನೂರ್ಪ, ಪರಸಪ್ಪ, ಹನುಮಂತಪ್ಪ ಮಡ್ಡಿ, ಯಮನಪ್ಪ, ಸೋಮ್ಲಾ ನಾಯ್ಕ್, ರಾಜು ನಾಯ್ಕ್, ಎಕ್ಸಸ್ ಬ್ಯಾಂಕ್‌ನ ಅಸಿಸ್ಟೆಂಟ್ ಮ್ಯಾನೇಜರ್ ರವಿ ನಾಯ್ಕ್ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 