ಸಂತ ಕವಿ ಸರ್ವಜ್ಞ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
Saint poet Sarvajna Jayanti: Floral tributes paid by the district administration
ಕೊಪ್ಪಳ 20 : ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸಂತ ಕವಿ ಸರ್ವಜ್ಞ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಸಂತ ಕವಿ ಸರ್ವಜ್ಞ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರಾದ ಕರ್ಣಕುಮಾರ ಸೇರಿದಂತೆ ಜಿಲ್ಲಾಡಳಿತ ಭವನದ ಇತರೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 