ಸಂದೀಪ್‌ಗೆ ಕವಿವಿ ಪತ್ರಿಕೋದ್ಯಮ ವಿಭಾಗದಿಂದ ಪಿಎಚ್‌ಡಿ ಪದವಿ
Sandeep receives PhD degree from Kavivi Journalism Department
ಧಾರವಾಡ 28 : ಸಂದೀಪ್ ಅವರು ಸಲ್ಲಿಸಿದ್ದ, “ಕವರೇಜ್ ಆಫ್ ಸೈಬರ್ ಕ್ರೈಮ್: ಅ ಕಂಪಾರೇಟಿವ್ ಸ್ಟಡಿ ಅಮಂಗ್ ಕನ್ನಡ ಆಂಡ್ ಇಂಗ್ಲೀಷ್ ಡೈಲೀಸ್” ಕುರಿತ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾನಿಲಯವು ಪಿಎಚ್‌ಡಿ ಪದವಿ ನೀಡಿದೆ. ಸಂದೀಪ್ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ. ಜೆ. ಎಂ. ಚಂದುನವರ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಉಡುಪಿಯರಾದ ಸಂದೀಪ ಅವರು ವಿಜಯಪುರ ಮಹಿಳಾ ವಿವಿಯ ಪತ್ರಿಕೋದ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 