ಧಾರವಾಡ ವಿಶ್ವವಿದ್ಯಾನಿಲಯದಿಂದ ಸಂದೀಪ್‌ಗೆ ಡಾಕ್ಟರೇಟ್ ಪದವಿ
Sandeep receives doctorate degree from Dharwad University
ವಿಜಯಪುರ 02: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಸಂದೀಪ್ ಅವರು ಸಲ್ಲಿಸಿದ್ದ, “ಕವರೇಜ್ ಆಫ್ ಸೈಬರ್ ಕ್ರೈಮ್ ಕೊಆಪಾರೇಟಿವ್ ಸ್ಟಡಿ ಅಮಂಗ್ ಕನ್ನಡ ಆಂಡ್ ಇಂಗ್ಲೀಷ್ ಡೈಲೀಸ್” ಕುರಿತ ಮಹಾಪ್ರಬಂಧಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ.
ಸಂದೀಪ್ ಅವರು ಕವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ.ಜೆ.ಎಂ.ಚಂದುನವರ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸಂದೀಪ್ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಮತ್ತು ವಿಭಾಗದ ಮುಖ್ಯಸ್ಥರಾದ ಪ್ರೊ.ಓಂಕಾರ ಕಾಕಡೆ ಮತ್ತು ಸಹಾಯಕ ಪ್ರಾಧ್ಯಾಪಕಿ ಡಾ.ತಹಮೀನಾ ಕೋಲಾರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 