ಹೂಗಾರ ಸಮಾಜದ ನೂತನ ಜಿಲ್ಲಾಧ್ಯಕ್ಷ ಸಂಗಮೇಶ ಗುರವ ಆಯ್ಕೆ
Sangamesh Gurava elected as new district president of Flower Society
ವಿಜಯಪುರ 10: ವಿಜಯಪುರ ನಗರದ ಅಖಿಲ ಭಾರತ ವೀರಶೈವ ಲಿಂಗಾಯತ ಸಮುದಾಯ ಭವನ ಬಂಜಾರ ಕ್ರಾಸ್ ವಿಜಯಪುರ ಇಲ್ಲಿ ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಸಂಘ ರಿ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪದಾಧಿಕಾರಿಗಳ ಆಯ್ಕೆ, ಪೂರ್ವಭಾವಿ ಹಾಗೂ ಚಿಂತನ ಮಂಥನ ಸಭೆಯಲ್ಲಿ ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷ ಸಂಗಮೇಶ ಗುರವ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 