ಮೈಲಾರಲಿಂಗೇಶ್ವರ ಸಮೀತಿ ಅಧ್ಯಕ್ಷರಾಗಿ ಸಂಗಪ್ಪ ಕಂಕನವಾಡ
Sangappa Kankanawada becomes the president of Mailaralingeshwara Samiti
ಶಿಗ್ಗಾವಿ 21 : ಪಟ್ಟಣದ ಐತಿಹಾಸಿಕ ಮೈಲಾರಲಿಂಗೇಶ್ವರ ದೇವಸ್ಥಾನ ಸೇವಾ ಸಮೀತಿಯ ನೂತನ ಅಧ್ಯಕ್ಷರಾಗಿ ಸಂಗಪ್ಪ ಕಂಕನವಾಡ ಆಯ್ಕೆಯಾದರು. ಪಟ್ಟಣದ ಮೈಲಾರಲಿಂಗೇವರ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಸಮೀತಿಯ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಿಂಗಪ್ಪ ಇಂಗಳಗಿ, ಕಾರ್ಯದರ್ಶಿಯಾಗಿ ಮಂಜುನಾಥ ಕಟ್ಟಿಮನಿ, ಸಹ ಕಾರ್ಯದರ್ಶಿಯಾಗಿ ಸುರೇಶ ಯಲಿಗಾರ, ಖಜಾಂಚಿಯಾಗಿ ರವಿ ಚವ್ಹಾನ ಆಯ್ಕೆಯಾದರು.
ನಂತರ ನೂತನ ಪದಾಧಿಕಾರಿಗಳನ್ನ ಸನ್ಮಾನಿಸಲಾಯಿತು, ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಚೇತನಸ್ವಾಮಿ, ಲಿಂಗರಾಜ ಗಾಣಗೇರ, ನಿಂಗಪ್ಪ ಯಲಿಗಾರ, ನಿಂಗಪ್ಪ ಯಲವಗಿ, ಮಾಲತೇಶ ಕಂಕನವಾಡ, ಮಲ್ಲೇಶಪ್ಪ ಅತ್ತಿಗೇರಿ, ತಿರಕಪ್ಪ ಅಂದಲಗಿ, ಭರತೇಶ ಬಳಿಗಾರ ಮಂಜುನಾಥ ಬ್ಯಾಹಟ್ಟಿ,ರುದ್ರ್ಪ ಬಂಕಾಪುರ, ಸೋಮಣ್ಣ ಮತ್ತೂರ, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 