ಉಳವೇಶಪ್ಪ ಶ್ರೇಷ್ಠ ತೋಟಗಾರಿಕಾ ರೈತ ಪ್ರಶಸ್ತಿ ಪ್ರದಾನ
ಹಾವೇರಿ29: ಬಾಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲದಯಲ್ಲಿ ಇತ್ತೀಚೆಗೆ (ಡಿ.23 ರಂದು) ಜರುಗಿದ ತೋಟಗಾರಿಕಾ ಮೇಳದಲ್ಲಿ ಜಿಲ್ಲೆಯ ಹಾನಗಲ್ ತಾಲೂಕಿನ ಮೂಡೂರ ಗ್ರಾಮದ ಉಳವೇಶಪ್ಪ ಸಿದ್ದಪ್ಪ ತಿಪ್ಪಗೊಂಡ್ರ ಅವರಿಗೆ ಹಾವೇರಿ ಜಿಲ್ಲೆಯ ಶ್ರೇಷ್ಠ ತೋಟಗಾರಿಕಾ ರೈತ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪ್ರಶಸ್ತಿಯು ಐದು ಸಾವಿರ ನಗದು ಹಾಗೂ ನೆನಪಿನ ಕಾಣಿಕೆಯನ್ನು ಒಳಗೊಂಡಿದೆ ಎಂದು ದೇವಿಹೊಸೂರು ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥರು ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 