ಸ್ವದೇಶಿ ಬಳಸಿ ದೇಶ ಉಳಿಸಿ ಸೈಕಲ್ ಜಾತಾ
Save the country by using indigenous products, cycle jatha
ಶಿಗ್ಗಾವಿ 30 : ಪಟ್ಟಣದ ಹೊರವಲಯದಲ್ಲಿ ಶ್ರೀ ಪರಿಪೂರ್ಣ ಚಾರಿಟಬಲ್ ಟ್ರಸ್ಟ್ ಪ್ರಸ್ತುತ ಸ್ವದೇಶಿ ಬಳಸಿ ದೇಶ ಉಳಿಸಿ ಎಂಬ ಸೈಕಲ್ ಜಾತವನ್ನು ಭಾರತೀಯ ಜನತಾ ಪಾರ್ಟಿ ಮಂಡಲ ಅಧ್ಯಕ್ಷ ವಿಶ್ವನಾಥ್ ಹರವಿ ಅವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ರೇಣುಕನಗೌಡ ಪಾಟೀಲ್, ರಾಘವೇಂದ್ರ ದೇಶಪಾಂಡೆ, ರಮೇಶ್ ಓಲೇಕಾರ್ ,ಅನಿಲ್ ಸಾತಣ್ಣನವರ, ಪ್ರತೀಕ್ ಕೋಳೇಕರ,ಸಚಿನ್ ಮಡಿವಾಳರ,ಸತೀಶ್ ಬಾಣದ, ವಿನಾಯಕ ಸಿಂಧೆ, ವಿನಾಯಕ ಶ್ಯಾಡಂಬಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 