25 ರಂದು ಸವಿತಾ ಮಹರ್ಷಿ ಜಯಂತಿ ಆಚರಣೆ
Savita Maharishi Jayanti celebrated on 25th
ಗದಗ 11: ಸರ್ಕಾರದ ಆದೇಶದನ್ವಯ ಪ್ರತಿ ವರ್ಷದಂತೆ ಈ ವರ್ಷವು ದಿ:25.01.2026 ರಂದು ಆಚರಿಸಲಾಗುವ ಸವಿತಾ ಮಹರ್ಷಿ ಜಯಂತಿ ನಿಮಿತ್ಯ ದಿ:12.01.2026 ರಂದು ಸೋಮವಾರ ಬೆಳಿಗ್ಗೆ :11:00. ಗಂಟೆಗೆ ಮಾನ್ಯ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಹೇಳಿದ್ದಾರೆ. ಅವರು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿ ಈ ಒಂದು ಮಹತ್ವದ ಸಭೆಗೆ ಗದಗ ಬೆಟಗೇರಿ ಸವಿತಾ ಸಮಾಜದ ಮತ್ತು ಮರಾಠ ಕ್ಷೌರಿಕ ಸಮಾಜ ಸೇರಿದಂತೆ ಗದಗ ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಸಮಾಜದ ಗುರು ಹಿರಿಯರು ಬಂಧು-ಬಾಂಧವರು ಆಗಮಿಸಿ ತಮ್ಮ ಸಲಹೆ/ಅಭಿಪ್ರಾಯ ನೀಡಬೇಕೆಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಹಾಗೂ ರಾಜ್ಯ ನಾಯಕರಾದ ಹನುಮಂತಪ್ಪ ರಾಂಪುರ ಮತ್ತು 5 ಪಟೋಟಿ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳು ಪ್ರಕಟಣೆ ಮೂಲಕ ಮೂಲಕ ಕೋರಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 