ಸರ್ವಜ್ಞ ವಿದ್ಯಾಪೀಠದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ
Savita Maharshi Jayanti celebration at Sarvajna Vidyapeeth
ಸರ್ವಜ್ಞ ವಿದ್ಯಾಪೀಠದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ
ತಾಳಿಕೋಟೆ 06: ಪಟ್ಟಣದ ಪ್ರತಿಷ್ಠಿತ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ತಾಳಿಕೋಟೆಯಲ್ಲಿ ಸವಿತಾ ಮಹರ್ಷಿ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರ ರವರು ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯರಾದ ಸಂತೋಷ ಪವಾರ ಶಿಕ್ಷಕರಾದ ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳ್ಳಗಿ,ಶಾಂತಗೌಡ ಬಿರಾದಾರ,ಭೀಮನಗೌಡ ಸಾಸನೂರ,ರಸೂಲಸಾ ತುರ್ಕನಗೇರಿ, ರವಿಕುಮಾರ ಮಲ್ಲಾಬಾದಿ,ಬಸವರಾಜ ಸವದತ್ತಿ ,ಮೌಲಾಲಿ ವಾಲಿಕಾರ, ಸಿದ್ದನಗೌಡ ಮೂದನೂರು, ಶರಣಗೌಡ ಕಾಚಾಪುರ.,ರಮೇಶ ಪಾಸೋಡಿ, ರೂಪಾ ಪಾಟೀಲ, ಶಿವಲೀಲಾ ಚುಂಚನೂರ,ದೇವಿಂದ್ರ ಗುಳೆದ,ಅನಿತಾ ಚೌದ್ರಿ, ಅಂಬುಜಾ ಹಜೇರಿ, ಶಿವಕುಮಾರ ಕುಂಬಾರ, ರಾಜಬಿ ಬಿದರಿ,ಕಲ್ಪನಾ ಹಜೇರಿ, ನಾಗರತ್ನ ಮೈಲೇಶ್ವರ, ಹೇಮಾ ಕೊಡೆಕಲ್, ನಾಗಶ್ರೀ ನಾಯಕ, ಮೇಘಾ ಪಾಟೀಲ, ಮುಬಿನ ಮುರಾಳ, ತನುಶ್ರೀ ಮಹೇಂದ್ರಕರ, ಶಂಕ್ರಮ್ಮ, ಮುಬಾರಕ ಬನಹಟ್ಟಿ ಹಾಗೂ ಸರ್ವ ಗುರು ಬಳಗದವರು ಮತ್ತು ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸವಿತಾ ಮಹರ್ಷಿ ಜಯಂತಿ ಆಚರಣೆ.
ತಾಳಿಕೋಟೆ :- ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ತಾಳಿಕೋಟೆಯಲ್ಲಿ ಸವಿತಾ ಮಹರ್ಷಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರ ರವರು ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯ ಸಂತೋಷ ಪವಾರ ಶಿಕ್ಷಕರಾದ ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳ್ಳಗಿ, ಶಾಂತಗೌಡ ಬಿರಾದಾರ, ಭೀಮನಗೌಡ ಸಾಸನೂರ,ರಸೂಲಸಾ ತುರ್ಕನಗೇರಿ, ರವಿಕುಮಾರ ಮಲ್ಲಾಬಾದಿ,ಬಸವರಾಜ ಸವದತ್ತಿ, ಮೌಲಾಲಿ ವಾಲಿಕಾರ, ಸಿದ್ದನಗೌಡ ಮೂದನೂರು, ಶರಣಗೌಡ ಕಾಚಾಪುರ.,ರಮೇಶ ಪಾಸೋಡಿ, ರೂಪಾ ಪಾಟೀಲ, ಶಿವಲೀಲಾ ಚುಂಚನೂರ,ದೇವಿಂದ್ರ ಗುಳೆದ,ಅನಿತಾ ಚೌದ್ರಿ, ಅಂಬುಜಾ ಹಜೇರಿ, ಶಿವಕುಮಾರ ಕುಂಬಾರ, ರಾಜಬಿ ಬಿದರಿ,ಕಲ್ಪನಾ ಹಜೇರಿ, ನಾಗರತ್ನ ಮೈಲೇಶ್ವರ, ಹೇಮಾ ಕೊಡೆಕಲ್, ನಾಗಶ್ರೀ ನಾಯಕ, ಮೇಘಾ ಪಾಟೀಲ, ಮುಬಿನ ಮುರಾಳ, ತನುಶ್ರೀ ಮಹೇಂದ್ರಕರ, ಶಂಕ್ರಮ್ಮ, ಮುಬಾರಕ ಬನಹಟ್ಟಿ ಹಾಗೂ ಸರ್ವ ಗುರು ಬಳಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 