ಸರಕಾರಿ ಐಟಿಐ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿತರಣೆ
Scholarship distribution to government ITI students
ನೇಸರಗಿ 10: ಬೆಂಗಳೂರಿನ ಕ್ರೆಡಿಟ್ ಎಕ್ಸೆಸ್ ಗ್ರಾಮೀನ ಕೂಟ ಇಂಡಿಯಾ ಫೌಂಡೇಶನ್, ಬೆಳಗಾವಿ ಶಾಖೆಯ ವತಿಯಿಂದ ನೇಸರಗಿಯಲ್ಲಿರುವ ಸರಕಾರಿ ಐಟಿಐ ಕಾಲೇಜನಲ್ಲಿ, ವ್ಯಾಸಂಗ ಮಾಡುತ್ತಿರುವ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ತಲಾ ಎಂಟು ಸಾವಿರಂತೆ ಸುಮಾರು,(304000)ರೂ.ಗಳನ್ನು ಸ್ಕಾಲರ್ಶಿಪ್ ವಿತರಿಸಲಾಯಿತು.
ಬೆಳಗಾವಿ ಶಾಖೆಯ ಮುಖ್ಯಸ್ಥ ಮಾತನಾಡಿ ರವಿ ಎಸ್.ಎನ್ ನಮ್ಮ ಈ ಗ್ರಾಮೀಣ ಕೂಟ ಸರಕಾರಿ ಶಾಲೆಗಳ ಜೀರ್ಣೋದ್ಧಾರಕ್ಕಾಗಿ ನಾವು ಸದಾ ಸಿದ್ಧರಾಗಿದ್ದೇವೆ. ಈ ನಮ್ಮ ಸೌಲಭ್ಯಗಳನ್ನು ತೆಗೆದುಕೊಂಡು ಸರಕಾರಿ ಶಾಲೆಗಳ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.
ಸಂಸ್ಥೆಯ ಬೆಳಗಾವಿಯ ವಿಭಾಗದ ಮುಖ್ಯಸ್ಥರಾದ ರವಿ ಎಸ್. ಎನ್, ಮಾದೇಗೌಡ ಸಿ, ಯಲ್ಲಪ್ಪ ಎಸ್. ಬಿ, ನಿವೃತ್ತ ಸೈನಿಕ ವೀರು ದೊಡವೀರ್ಪನವರ, ಗ್ರಾ.ಪಂ ಸದಸ್ಯ ನಿಂಗಪ್ಪಾ ತಳವಾರ, ಎಸ್. ವಿ. ದೊಡ್ಡಮನಿ, ಐಟಿಐ ಕಾಲೇಜಿನ ಪ್ರಾಚಾರ್ಯ ಕೆ.ಬಿ.ಇಟಗಿ, ಯಲ್ಲನಗೌಡ ಕೆಂಚನಗೌಡರ್, ಅಜಯ ಬೊಗೂರ್, ಶಿಕ್ಷಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 