ವಿಜ್ಞಾನ ವಸ್ತು ಪ್ರದರ್ಶನ: ಜಿಲ್ಲಾ ಮಟ್ಟಕ್ಕೆ ಆಯ್ಕೆ
Science Exhibition: Selection for District Level
ಮೂಡಲಗಿ 23: ಮೂಡಲಗಿಯ ವಿಬಿಎಸ್‌ಎಂ ಶಾಲೆಯಲ್ಲಿ ಜರುಗಿದ ತಾಲೂಕಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವೈಯಕ್ತಿಕ ವಿಭಾಗದಲ್ಲಿ ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಅಕ್ಷತಾ ಖಣದಾಳೆ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯನ್ನು ಅಧ್ಯಕ್ಷ ಸಂತೋಷ ತಮ್ಮಣ್ಣಾ ಪಾರ್ಶಿ ಮುಖ್ಯೋಪಾಧ್ಯಾಯ ಸಂಗಮೇಶ ಹಳ್ಳೂರ ಮಾರ್ಗದರ್ಶಕಪ್ರಕಾಶ ಹುಣಶೀಗಿಡದ ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 