ವಿಜಯಪುರ 14: ವಿಜಯಪುರ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಎ.ಬಿ. ಜತ್ತಿ ಪದವಿಪೂರ್ವ ಕಾಲೇಜು ತಿಕೋಟಾ ಇವರ
ಸಹಯೋಗದಲ್ಲಿ ಜರುಗಿದ ಜಿಲ್ಲಾ ಮಟ್ಟದ ಗುಂಪು ಆಟಗಳ ಸ್ಪಧರ್ೆಯಲ್ಲಿ ಬಬಲೇಶ್ವರದ ಶಾಂತವೀರ ಪದವಿಪೂರ್ವ ಕಾಲೇಜ ವಿದ್ಯಾಥರ್ಿಗಳು ಬಾಲಕರ ವಿಭಾಗದ
ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಸೆ ಇದೇ ಶಾಲೆಯ ವಿದ್ಯರ್ಾನಿಯರು ಬಾಲಕಿಯರ ವಿಭಾಗದ ಖೋಖೋ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ
ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾಥರ್ಿಗಳನ್ನು ಗ್ರಾಮಾಂತರ ವಿದ್ಯಾವರ್ಧಕ
ಸಂಘದ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.