ದಕ್ಷಿಣ ವಲಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆ
Selected for the South Zone Inter-University Competition
ವಿಜಯಪುರ 27: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರಿಕೇಟ್ ಕ್ರೀಡಾಪಟುಗಳು 2025-26ನೇ ಸಾಲಿನ ದಕ್ಷಿಣ ವಲಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದು, ಕ್ರೀಡೆಯು ಫೆಬ್ರುವರಿ 2ರ ವರೆಗೆ ಚನೈನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ಜರುಗಲಿದೆ. ಸದರಿ ಕ್ರೀಡಾಕೂಟದಲ್ಲಿ ಮಹಿಳಾ ವಿವಿಯ ಕ್ರಿಕೇಟ್ ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ತಂಡದ ತರಬೇತಿದಾರಾಗಿ ಡಾ.ವಿಶ್ವನಾಥ ದೇವರಮನಿ ಹಾಗೂ ತಂಡದ ವ್ಯವಸ್ಥಾಪಕರಾಗಿ ಡಾ.ಪಾರ್ವತಿ ತಂಬಾಕೆ ಭಾಗವಹಿಸಲಿದ್ದಾರೆ.
ಆಯ್ಕೆಯಾಗಿರುವ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ಹಣಕಾಸು ಅಧಿಕಾರಿ ರಾಮಣ್ಣ ಅಥಣಿ, ಶಿಕ್ಷಣ ನಿಕಾಯದ ಡೀನ ಪ್ರೊ.ಸಕ್ಪಾಲ್ ಹೂವಣ್ಣ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಹನುಮಂತಯ್ಯ ಪೂಜಾರ, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ ಶುಭ ಹಾರೈಸಿದ್ದಾರೆ.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 