ಅಂತರ ವಿಶ್ವವಿದ್ಯಾಲಯ ಕಬ್ಬಡ್ಡಿ ತಂಡಕ್ಕೆ ಆಯ್ಕೆ
Selected for the inter-university kabaddi team
ಅಂತರ ವಿಶ್ವವಿದ್ಯಾಲಯ ಕಬ್ಬಡ್ಡಿ ತಂಡಕ್ಕೆ ಆಯ್ಕೆ
ಬೆಳಗಾವಿ, ಅ.17 : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಕಾವೇರಿ ಭಜಂತ್ರಿ ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವತಿಯಿಂದ ಎ.ಎ. ಪಾಟೀಲ ಪದವಿ ಮಹಾವಿದ್ಯಾಲಯ ಚಿಕ್ಕೋಡಿಯಲ್ಲಿ ನಡೆದ ಕಬ್ಬಡ್ಡಿ ಕ್ರೀಡೆಯಲ್ಲಿ ಅಕ್ಕಮಾಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ತಂಡದಲ್ಲಿ ಆಯ್ಕೆಯಾಗಿ ವಿನಾಯಕ ಮಿಶನ್ ರಿಸರ್ಚ್ ಫೌಂಡೇಶನ್ ವಿಶ್ವವಿದ್ಯಾಲಯ ಚೆನೈನಲ್ಲಿ ದಿನಾಂಕ: 29.10.2025 ರಿಂದ 02.11.2025ರ ವರೆಗೆ ನಡೆಯುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿರುತ್ತಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಪ್ರಾಂಶುಪಾಲರು, ಎಲ್ಲ ಬೋಧಕ ಹಾಗೂ ಆಡಳಿತ ಸಿಬ್ಬಂದಿ ವರ್ಗದವರು ಶುಭ ಹಾರೈಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 