ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.
Selected for the state level in the science quiz competition.
ಗದಗ 11: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ಇವರು ಆಯೋಜಿಸಿದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ 7ನೇ ವರ್ಷದ ಸರ್ ಸಿ.ವಿ. ರಾಮನ್ ಆನ್ಲೈನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಗದಗ ಜಿಲ್ಲೆಯಿಂದ 444 ವಿದ್ಯಾರ್ಥಿಗಳು ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಅದರಲ್ಲಿ ವಿದ್ಯಾರ್ಥಿಗಳಾದ ಅಣ್ಣಯ್ಯ ಕಂಬಳಿ ಎಸ್. ಎ . ಹೈಸ್ಕೂಲ್ ನಿಡಗುಂದಿ ಪ್ರಥಮ ಸ್ಥಾನ, ಹಾಗೂ ಖುಷಿ ಅಂಬಕ್ಕಿ ಗುರುಬಸವ ಸಿಬಿಎಸ್‌ಸಇ ಶಾಲೆ ಗದಗ ದ್ವಿತೀಯ ಸ್ಥಾನ, ವಿನಾಯಕ ದಹಿಂದೆ ಜೆ.ಟಿ. ಆಂಗ್ಲ ಮಾಧ್ಯಮ ಶಾಲೆ ಗದಗ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಇವರಿಗೆ ಮಾರ್ಗದರ್ಶನ ನೀಡಿದ ಎಲ್ಲಾ ಶಾಲೆಯ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಿಗೆ ಜಿಲ್ಲಾ ಅಧ್ಯಕ್ಷರಾದ ಪ್ರೊ: ಬಿ ಕೆ ಪೂಜಾರ ಹಾಗೂ ಜಿಲ್ಲಾ ಸಂಯೋಜಕರಾದ ಎ.ಕೆ.ಮುಲ್ಲಾನವರ ಮತ್ತು ರವಿ ದೇವರಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 