ಪ್ರತಿಭಾ ಕಾರಂಜಿ ಅಕ್ಷರ ತಾಲೂಕ ಮಟ್ಟಕ್ಕೆ ಆಯ್ಕೆ
Selection for Pratibha Karanji Akshara Taluk level
ಕೊಪ್ಪಳ 08: ಇಲ್ಲಿಗೆ ಸಮೀಪದ ಭಾಗ್ಯನಗರ ಪಯೋನಿಯರ್ ಪಬ್ಲಿಕ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅಕ್ಷರ ಎಂ. ಗೊಂಡಬಾಳ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿಯ ಭಕ್ತಿ ಗೀತೆ ವಿಭಾಗದಲ್ಲಿ ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈಚೆಗೆ ಭಾಗ್ಯನಗರದಲ್ಲಿ ನಡೆದ ಉತ್ತರ ವಲಯದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದ ಭಕ್ತಿಗೀತೆ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದು, ಸಂಗೀತ ಶಿಕ್ಷಕರಾದ ಯಮನೂರ್ಪ ಭಜಂತ್ರಿ, ರಮೇಶ ಪೂಜಾರ, ಸಿಆರ್‌ಪಿ ಸೈಲಾನ್ ಭಾಷಾ, ಶಿಕ್ಷಕಿ ಅಂಬಿಕಾ ಬಹುಮಾನ ವಿತರಿಸಿದರು. ಸಾಧನೆ ಮಾಡಿದ ವಿಧ್ಯಾರ್ಥಿನಿಯನ್ನು ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲ ಉಮೇಶ ಕಿಲಾರಿ ಮುಖ್ಯೋಪಾಧ್ಯಾಯ ಅಶ್ವಥ್ ಆಬಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 