ವಿಶ್ವವಿದ್ಯಾಲಯ ಮಟ್ಟಕ್ಕೆ ಆಯ್ಕೆ
Selection for university level
ಗದಗ 20: ನಗರದ ಆದರ್ಶ ಶಿಕ್ಷಣ ಸಮಿತಿಯ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್‌ನಲ್ಲಿ ಆರಂಭಗೊಂಡ ಜನೋತ್ಸವ ಸ್ಪರ್ಧೆಗಳಲ್ಲಿ ಜಗದ್ಗುರು ಫಕಿರೇಶ್ವರ ಸರ್ಕಾರಿ ವಿದ್ಯಾರ್ಥಿಗಳು, ಸಾಧನೆಗೈದು ರಸಪ್ರಶ್ನೆ, ಚರ್ಚಾ ಸ್ಪರ್ಧೆ, ಮೆಹೆಂದಿ, ಒನ್ ಆಕ್ಟ್ ಪ್ಲೇ ಗಳಲ್ಲಿ ಪ್ರಥಮ ಸ್ಥಾನವನ್ನು, ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ವಿಶ್ವವಿದ್ಯಾಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಶಾಂತಗೌಡ ಪಾಟೀಲ, ನಾಗರಾಜ ಜಕ್ಕಲಿ, ಮಂಜಪ್ಪ ಮಳ್ಳಣ್ಣವರ, ಚರ್ಚಾ ಸ್ಪರ್ಧೆಯಲ್ಲಿ ಅರುಂಧತಿ ಗದಗ ಜಿಲ್ಲಾ ವಲಯದ ಯುವ ಛಬ್ಬಿ, ಪ್ರಿಯ ನಾಗುರ, ಮೆಹೆಂದಿ ಸ್ಪರ್ಧೆಯಲ್ಲಿ ಫರಹಾತ್ ಮಕಾದಾರ, ಭಾಗವಹಿಸಿದ ಶಿರಹಟ್ಟಿಯ ಶ್ರೀ ಒನ್ ಆಕ್ಟ್ ಪ್ಲೇ ನಲ್ಲಿ ಶಿವರಾಜ ಕಾಶಣ್ಣವರ ಮತ್ತು ತಂಡದವರು ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಸ್ಥಾನ ಗಳಿಸಿದ್ದಾರೆ.
ಅತ್ಯುತ್ತಮ ಭಾಷಣ ಸ್ಪರ್ಧೆಯಲ್ಲಿ ಮೆಹಬೂಬಿ ಬಾಬಕ್ಕನವರ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಸಾಧನೆಗೆ ವಿದ್ಯಾರ್ಥಿಗಳ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಉಮೇಶ ಅರಹುಣಸಿ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 