ಕ್ರೀಡಾ ಶಾಲೆ, ಕ್ರೀಡಾ ವಸತಿ ನಿಲಯಗಳಿಗೆ ಅಭ್ಯರ್ಥಿಗಳ ಆಯ್ಕೆ
Selection of candidates for Sports School, Sports Hostels
ಕ್ರೀಡಾ ಶಾಲೆ, ಕ್ರೀಡಾ ವಸತಿ ನಿಲಯಗಳಿಗೆ ಅಭ್ಯರ್ಥಿಗಳ ಆಯ್ಕೆ
ತಾಳಿಕೋಟಿ 18: ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪೂರ ಇವರ ವತಿಯಿಂದ 2025 ನೇ ಸಾಲಿನ ಕ್ರೀಡಾ ಶಾಲೆ, ಕ್ರೀಡಾ ವಸತಿ ನಿಲಯಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಶುಕ್ರವಾರದಂದು ತಾಳಿಕೋಟಿ ಪಟ್ಟಣದ ಖಾಸ್ಗತೇಶ್ವರ ಮಹಾವಿದ್ಯಾಲಯದಲ್ಲಿ ನಡೆಯಿತು.
ಇದರಲ್ಲಿ ತಾಳಿಕೋಟಿ ತಾಲೂಕಿನಿಂದ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಆಯ್ಕೆಗಾರರಾಗಿ ಮಲ್ಲನಗೌಡ ಪಾಟೀಲ್ ಹಾಗೂ ಮಹಮ್ಮದ ರಫೀಕ್ ನಧಾಫ ಅವರು ಪಾಲ್ಗೊಂಡಿದ್ದರು. ಮಹಮ್ಮದ್ ರಫೀಕ್ ಮಾತನಾಡಿ ವಿಜಯಪುರದಲ್ಲಿ ಇರುವ ಕ್ರೀಡಾ ವಸತಿ ಶಾಲೆಯಲ್ಲಿ ವ್ಹಾಲಿಬಾಲ್, ಬಾಸ್ಗೆಟ್ಬಾಲ್, ಸೈಕ್ಲಿನಿಂಗ್ ತರಬೇತಿ ಇದ್ದು ಇಲ್ಲಿ ಎತ್ತರವಾದ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ಎಂದರು.
ಹಿರಿಯ ವ್ಹಾಲಿಬಾಲ್ ಕ್ರೀಡಾಪಟುಗಳಾದ ರಾಗು ಮಾನೆ, ರವಿ ಕಟ್ಟಿಮನಿ, ದೈಹಿಕ ಶಿಕ್ಷಕರಾದ ಮಾಳು ಪೂಜಾರಿ, ರಮೇಶ ಕಾಂಬ್ಳೆ, ಹಾಗೂ ಇತರರು ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 