ನಿಸ್ವಾರ್ಥ ಸೇವೆಯಿಂದ ಜನಮನ ಗೆಲ್ಲಲು ಸಾಧ್ಯ, - ಎಂ ಬಿ ಬಸವರಾಜ.
Selfless service can win people's hearts, - M. B. Basavaraj.
ನಿಸ್ವಾರ್ಥ ಸೇವೆಯಿಂದ ಜನಮನ ಗೆಲ್ಲಲು ಸಾಧ್ಯ, - ಎಂ ಬಿ ಬಸವರಾಜ.
ಹೂವಿನಹಡಗಲಿ 02: ನಿಸ್ವಾರ್ಥ ಸೇವೆಯಿಂದ ಜನರ ಮನಸ್ಸನ್ನು ಗೆಲ್ಲಲು ಸಾಧ್ಯ. ಆ ಮೂಲಕ ಓದೊ ಗಂಗಪ್ಪ ಹಡಗಲಿ ಜನತೆಯ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ವಿಜಯನಗರ ಜಿಲ್ಲಾ ಬಿಜೆಪಿ ಪಕ್ಷದ ಮುಖಂಡ ಎಂ.ಬಿ.ಬಸವರಾಜ ಹೇಳಿದರು. ಪಟ್ಟಣದ ಗವಿಸಿದ್ದೇಶ್ವರ ಮಠದಲ್ಲಿ ಆಯೋಜಿಸಿದ್ದ ಓದೊ ಗಂಗಪ್ಪ ಅವರ 76 ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮುಖಂಡರಾದ ಬೀರಬ್ಬಿ ಬಸವರಾಜ ಮಾತನಾಡಿದರು. ಡಾ. ಹಿರಿ ಶಾಂತವೀರ ಮಹಾಸ್ವಾಮಿಗಳು. ಚನ್ನಬಸವ ಮಾಹಾಸ್ವಾಮಿಗಳು. ಧರ್ಮದರ್ಶಿ ಡಾ.ರಾಕೇಶಯ್ಯ.ಎಂ.ಪಿ.ಎಂ. ಮಂಜುನಾಥ ಸ್ವಾಮಿ ಸಾನಿದ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ಅಧ್ಯಕ್ಷ ಸಂಜೀವ ರೆಡ್ಡಿ.ಈಟಿ ಲಿಂಗರಾಜ, ಶಿರಾಜ್ ಬಾವಿ ಹಳ್ಳಿ, ಓದೊ ಗಂಗಪ್ಪ.ಕೋಡಿಹಳ್ಳಿ ಕೋಟ್ರೇಶ ,ಸೇರಿದಂತೆ ಅವರ ಅಭಿಮಾನಿಗಳು ಬಿಜೆಪಿ ಪಕ್ಷದ ಮುಖಂಡರು ಇತರರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 