ಹಿರಿಯ ರಾಜಕಾರಣಿ ಕೆ. ಬಿ. ಕೋಳಿವಾಡ : ನವೆಂಬರ್ 1 ರಂದು ಹುಟ್ಟುಹಬ್ಬ - ಶ್ರದ್ಧಾಂಜಲಿ ವಾಹನ ಲೋಕಾರೆ್ಣ
Senior politician K. B. Koliwada: Birthday on November 1st - Tribute to Vahana Lokarena
ಹಿರಿಯ ರಾಜಕಾರಣಿ ಕೆ. ಬಿ. ಕೋಳಿವಾಡ : ನವೆಂಬರ್ 1 ರಂದು ಹುಟ್ಟುಹಬ್ಬ - ಶ್ರದ್ಧಾಂಜಲಿ ವಾಹನ ಲೋಕಾರೆ್ಣ
ರಾಣೇಬೆನ್ನೂರು :29 ನಾಡು ಕಂಡ ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕೃಷ್ಣಪ್ಪ ಭೀಮಪ್ಪ ಕೋಳಿವಾಡ ಅವರ ಹುಟ್ಟುಹಬ್ಬವನ್ನು, ನವೆಂಬರ್ 1,2025 ರಂದು ಇಲ್ಲಿನ ವಿನಾಯಕ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆಯಲಿದೆ ಎಂದು " ಶ್ರೀ ಕೆ. ಬಿ.ಕೋಳಿವಾಡ" ಅಭಿಮಾನಿ ಬಳಗವು ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅಭಿಮಾನಿ ಬಳಗದ ಮುಖಂಡರು, ಕೋಳಿವಾಡರು ಈ ನಾಡು ಕಂಡ ಅತ್ಯಂತ ಹಿರಿಯ ರಾಜಕಾರಣಿ. ಕಾಂಗ್ರೆಸ್ ಪಕ್ಷದಲ್ಲಿ ತಳಮಟ್ಟದ ಕಾರ್ಯಕರ್ತರಿಂದ ಹಿಡಿದು,ಉನ್ನತ ಮಟ್ಟದವರೆಗೂ ತಮ್ಮ ಪ್ರಬುದ್ಧತೆಯಿಂದ ಹಲವು ಹುದ್ದೆಗಳನ್ನು ಅಲಂಕರಿಸಿದವರು. ಅಂಥವರ ಹುಟ್ಟುಹಬ್ಬವನ್ನು ಅವರ ಅಭಿಮಾನಿ ಬಳಗವು ಅತ್ಯಂತ ಅಭಿಮಾನದಿಂದ ಆಯೋಜಿಸಲಾಗಿದೆ. ಎಂದರು.
ಅಭಿಮಾನಿ ಬಳಗ ಮತ್ತು ಪಿಕೆಕೆ ಇನಿಶಿಯೇಟಿವ್ ಅವರ ಮಾರ್ಗದರ್ಶನದಲ್ಲಿ ಈ ಬಾರಿಯ ಹುಟ್ಟುಹಬ್ಬವನ್ನು ಯಾವುದೇ ಆಡಂಬರವಿಲ್ಲದೆ ಅತ್ಯಂತ ಸರಳವಾಗಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮುದಾಯದ ಕಾರ್ಯಕ್ರಮಗಳೊಂದಿಗೆಆಚರಿಸಲು ಮುಂದಾಗಿದ್ದೇವೆ ಎಂದಿದ್ದಾರೆ.
ವಿನಾಯಕ ನಗರದ ಕೆ.ಬಿ. ಕೋಳಿವಾಡ ಸಭಾಭವನದಲ್ಲಿ ಅಂದು ಕಾರ್ಯಕ್ರಮ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಪಾರ್ಥಿವ ಶರೀರವನ್ನು ಸಾಗಿಸುವ "ಶ್ರದ್ಧಾಂಜಲಿ" ವಾಹನ, ಮತ್ತು ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ರಾಜ್ಯದಲ್ಲಿಯೇ ಪ್ರಥಮ ವೆನ್ನಬಹುದಾದ" ರೋಬೋಟ್ " ಟೀಚರ್ ಲೋಕಾರೆ್ಣ ಯಾಗಲಿದೆ. ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ಅವರ ಅಭಿಮಾನಿಗಳು, ರಾಜಕೀಯ ನಾಯಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅಭಿಮಾನಿ ಬಳಗವು ಕೋರಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 