ಶೈಲಜಾಗೆ ಪಿ.ಎಚ್.ಡಿ. ಪದವಿ ಪ್ರದಾನ
Shailaja awarded Ph.D. degree
ಶೈಲಜಾಗೆ ಪಿ.ಎಚ್.ಡಿ. ಪದವಿ ಪ್ರದಾನ
ಕೊಪ್ಪಳ 13: ನಗರದ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಮತಿ ಶೈಲಜಾ ಅರಳೆಲೆಮಠ ಅವರಿಗೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಶಿಕ್ಷಣ ವಿಷಯದಲ್ಲಿ ಪಿ.ಎಚ್.ಡಿ. ಪ್ರದಾನ ಮಾಡಿದೆ. ಪ್ರೊ. ವೆಂಕೋಬಾ ನಾರಾಯಣಪ ಅವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆಫ್ ಸೋಷಿಯಲ್, ಎಮೋಶನಲ್ ಐಂಡ್ ಕಾಗ್ನಿಟಿವ್ ಡೆವೆಲಪ್ಮೆಂಟ ಆಫ್ ಸೆಕೆಂಡರಿ ಸ್ಕೂಲ ಸ್ಟೂಡೆಂಟ್ಸ ಇನ್ ರಿಲೇಶನ್ ಟು ದೇರ್ ಅಕ್ಯಾಡೆಮಿಕ್ ಅಚೀವಮೇಂಟ್” ಎಂಬ ಮಹಾಪ್ರಬಂದಕ್ಕೆ ಪದವಿ ನೀಡಿದ್ದು , ಗವಿಮಠದ ಪೂಜ್ಯ ಶ್ರೀಗಳು, ಆಡಳಿತ ಮಂಡಳಿಯವರು ಹಾಗೂ ಶಿಕ್ಷಣ ಮಹಾವಿದ್ಯಾಲಯದ ್ಲ್ಘ್ಣೃಸ್ಣದಿರ್್ಘದ, ಸಕಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 