ಶೀತಲ್ ಮಾದರ: ಗುಂಡು ಎಸೆತದಲ್ಲಿ ತೃತೀಯ ಸ್ಥಾನ
Sheetal Madara: Third place in shot put
ಬಾಗಲಕೋಟೆ 13: ಮುಧೋಳದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾದ ಶೀತಲ್ ಮಾದರ ದ್ವಿತೀಯ ವರ್ಷದ ವಿದ್ಯಾರ್ಥಿನಿಯು ಬಾಗಲಕೋಟೆ ವಿಶ್ವವಿದ್ಯಾಲಯದ ಅಥ್ಲೆಟಿಕ್ ಕ್ರೀಡಾಕೂಟದ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದು ರಜತ ಪದಕವನ್ನು ಪಡೆದಿರುತ್ತಾರೆ. ಅವರಿಗೆ ಮಹಾವಿದ್ಯಾಲಯದ ಪ್ರಾಂಶುಪಾಲರು ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 