ಜಿಲ್ಲಾ ಪ್ರ.ಕಾರ್ಯದರ್ಶಿಯಾಗಿ ಶೇಖಪ್ಪ ಆಯ್ಕೆ
ಶಿಗ್ಗಾವಿ 8: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಅಧ್ಯಕ್ಷರಾದ ಆರ್. ಧರ್ಮಸೇನಾಮಾಜಿ ವಿಧಾನ ಪರಿಷತ್ ಸದಸ್ಯರು ಅವರ ಆದೇಶದ ಮೇರೆಗೆ ಹಾವೇರಿ ಜಿಲ್ಲಾ ಶಿಗ್ಗಾವ್ ತಾಲೂಕ ಹೊಸೂರ ಗ್ರಾಮದ ಶೇಖಪ್ಪ ಡಿ ಮಾದರ ಇವರಿಗೆ ಹಾವೇರಿ ಪರಿಶಿಷ್ಟ ಜಾತಿ ವಿಭಾಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿ ಆದೇಶ ನೀಡಿದ್ದಾರೆ.