ಶಿವಬಸವ ಕಾಯಕಯೋಗಿ ಪ್ರಶಸ್ತಿ ಆಯ್ಕೆ
Shiva Basava Kayakayogi Award Selection
ಲೋಕದರ್ಶನ ವರದಿ
ಯಲಬುರ್ಗಾ 07: ಪ್ರತಿ ವರ್ಷದಂತೆ ಈ ವರ್ಷ ಕೂಡ ಕೊಡ ಮಾಡುವ ಶಿವಬಸವ ಕಾಯಕಯೋಗಿ ಪ್ರಶಸ್ತಿಗೆ ಮೂವರನ್ನು ಆಯ್ಕೆ ಮಾಡಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಗುರ್ತಿಸಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ.ಶೇಖರ ಭಜಂತ್ರಿ,ಶಿಕ್ಷಣ ಕ್ಷೇತ್ರದಲ್ಲಿ ತಾಲೂಕಿನ ದಮ್ಮೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಎಫ್.ಎಂ.ಕಳ್ಳಿ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದ ಹಿರಿಯ ಪತ್ರಕರ್ತ ಶರಣು ಕಾಟಕಾರ ಇವರ ಸೇವಾ ಕಾರ್ಯವನ್ನು ಗುರ್ತಿಸಿ ನಮ್ಮ ಬನಶ್ರೀ ಸಾಹಿತ್ಯ ಸಂಘಟನೆ ಬಳಗದ ವತಿಯಿಂದ ಕೊಡ ಮಾಡುವ *ಶಿವಬಸವ ಕಾಯಕಯೋಗಿ* ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿ.ಎಸ್.ಶಿವಪ್ಪಯ್ಯನಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 