ಪಂಚ ಗ್ಯಾರಂಟಿ ಯೋಜನೆಯ ಗೃಹಜ್ಯೋತಿ ಅಭಿನಂದನಾ ಪ್ರಶಸ್ತಿಗೆ ಸಿದ್ದಪ್ಪ ಬಿಂಜಗೇರಿ ಭಾಜನ
Siddappa Binjageri Bhajan receives the Gruha Jyoti Abhinandana Award for the Pancha Guarantee Schem
ವಿಜಯಪುರ 22: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಬೆಂಗಳೂರು ಇವರ ಆಶ್ರಯದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ವಿಜಯಪುರ ಜಿಲ್ಲೆಯ ಹೆಸ್ಕಾಂ ಅಧೀಕ್ಷಕ ಅಭಿಯಂತರರಾದ ಸಿದ್ಧಪ್ಪ ಕ. ಬಿಂಜಗೇರಿ ಇವರಿಗೆ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಕ್ರೀಯವಾಗಿ ಭಾಗವಹಿಸಿ ಸಮರ್ಕವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಗೃಹಜ್ಯೋತಿ ಯೋಜನೆ ಅಡಿ ವಿಜಯಪುರ ಜಿಲ್ಲೆಗೆ ಅತ್ಯುತ್ತಮ ಸ್ಥಾನ ಲಭಿಸಿರುವುದಕ್ಕೆ ಅಭಿನಂದಿಸಿ ಅಭಿನಂದನ ಪತ್ರವು ಬೆಂಗಳೂರಿನ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಮ್. ರೇವಣ್ಣ ಅವರು ನೀಡಿದರು. ಇದೇ ಸಂದರ್ಭದಲ್ಲಿ ಮುದ್ದೇಬಿಹಾಳ ಶಾಸಕರಾದ ಸಿ.ಎಸ್.ನಾಡಗೌಡ ಜಿಲ್ಲಾಧಿಕಾರಿ ಆನಂದ ಕೆ. ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 