ಹುತಾತ್ಮರಾದವರ ಸ್ಮರಣಾರ್ಥವಾಗಿ ಮೌನಾಚರಣೆ
ಹಾವೇರಿ30: ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಜಿಲ್ಲಾಡಳಿತ ಕಟ್ಟಡದ ಒಳ ಆವರಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಅವರ ನೇತೃತ್ವದಲ್ಲಿ ಮೌನಾಚರಣೆ ನಡೆಸಲಾಯಿತು.
ಮಹಾತ್ಮಗಾಂಧೀಜಿ ಅವರು ಹುತಾತ್ಮರಾದ ದಿನದ ಹಾಗೂ ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಮೌನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಇದೇ ಸಂದರ್ಭದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು ಹಾಗೂ ಗಾಂಧೀಜಿಯವರಿಗೆ ಪ್ರೀಯವಾದ ಹಾಡುಗಳ ಭಜನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಪರ ಜಿಲ್ಲಾಧಿಕಾರಿ ವಿನೋದಕುಮಾರ ಹೆಗ್ಗಳಗಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸುರೇಶ ರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕ ಆರ್.ವಿ.ಚಿನ್ನಿಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೆಶಕ ಪಿ.ವೈ.ಶೆಟ್ಟೆಪ್ಪನವರ, ಚುನಾವಣಾ ಶಿರಸ್ತೇದಾರ ಪ್ರಶಾಂತ ನಾಲವಾರ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಗೌರವ ನಮನ ಸಲ್ಲಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 