ಗೃಹ ರಕ್ಷಕದಳದ ಲಕ್ಷ್ಮಣ ಹೆಚ್. ಗಂಜಿಗಟ್ಟಿ ಅವರಿಗೆ ಬೆಳ್ಳಿ ಪದಕ
Silver medal for Lakshman H. Ganjigatti of Home Guards
ಗೃಹ ರಕ್ಷಕದಳದ ಲಕ್ಷ್ಮಣ ಹೆಚ್. ಗಂಜಿಗಟ್ಟಿ ಅವರಿಗೆ ಬೆಳ್ಳಿ ಪದಕ
ಧಾರವಾಡ 08: ಧಾರವಾಡ ಗೃಹರಕ್ಷಕದಳದ ಗೃಹರಕ್ಷಕ ಲಕ್ಷ್ಮಣ ಹೆಚ್. ಗಂಜಿಗಟ್ಟಿ ಅವರು ಏಪ್ರಿಲ್ 1 ರಿಂದ ಏಪ್ರಿಲ್ 7 ರವರೆಗೆ ಬೆಂಗಳೂರಿನ ಗೃಹರಕ್ಷಕ ಮತ್ತು ಪೌರ ರಕ್ಷಣಾ ಅಕಾಡೆಮಿಯಲ್ಲಿ ಜರುಗಿದ ರಾಜ್ಯಮಟ್ಟದ ನಿಸ್ತಂತು ಚಾಲನಾ ತರಬೇತಿಯಲ್ಲಿ ಭಾಗವಹಿಸಿ, ಬೆಳ್ಳಿ ಪದಕ ಪಡೆದಿದ್ದಾರೆ. ಇವರ ಸಾಧನೆಯನ್ನು ಮೆಚ್ಚಿ ಜಿಲ್ಲಾ ಸಮಾದೇಷ್ಟರಾದ ಸುನೀಲ್ ಸರೂರ, ಕಛೇರಿ ಸಿಬ್ಬಂದಿ ವರ್ಗದವರು ಹಾಗೂ ಧಾರವಾಡ ಜಿಲ್ಲೆಯ ಎಲ್ಲ ಗೃಹರಕ್ಷಕ ಅಧಿಕಾರಿಗಳು, ಗೃಹರಕ್ಷಕರು, ಗೃಹರಕ್ಷಕಿಯರು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 